rani abbakka gallary

ಇತಿಹಾಸ ಮರೆತರೆ ಬದುಕಲು ಪರದಾಟ: ನಂಜುಂಡೇಗೌಡ

ನಾವು ಇತಿಹಾಸವನ್ನು ಮರೆತರೆ ಉಣ್ಣಲು ಅನ್ನವಿಲ್ಲದೆ ಪರದಾಡಬೇಕಾದೀತು. ಅಂತರ್ಜಲ ಕಡಿಮೆಯಾಗುತ್ತಿರುವ ಈ ಸನ್ನಿವೇಶದಲ್ಲಿ ನಾವು ಇತಿಹಾಸವನ್ನು ನೋಡುವ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ ಹೇಳಿದರು. ಬಂಟ್ವಾಳ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿ ರಾಣಿ ಅಬ್ಬಕ್ಕ…


ಅಸಹಿಷ್ಣುತೆಯಿಂದ ಅಧ್ಯಯನಶೀಲತೆ ಕೊರತೆ: ಡಾ.ವಾನಳ್ಳಿ

ಹೊಸ ಜನಾಂಗದಲ್ಲಿ ನಮ್ಮ ವಿದ್ವಾಂಸರ ಬಗ್ಗೆ ಅಸಹಿಷ್ಣುತೆ ಕಾಣಿಸುತ್ತದೆ. ಇದು ಇತಿಹಾಸದ ಒಟ್ಟು ಸಂಶೋಧನೆ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿಲ್ಲ ಎಂದು ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ಡಾ.ನಿರಂಜನ ವಾನಳ್ಳಿ ಹೇಳಿದರು.


ಜನರ ಸಹಭಾಗಿತ್ವದೊಂದಿಗೆ ನಡೆಯಲಿ ಜಾನಪದ ಅಧ್ಯಯನ

ಜಾನಪದ ಅಧ್ಯಯನದಲ್ಲಿ ನಾವು ದಾಖಲೀಕರಿಸಿದ ಅಂಶಗಳ ಒಡೆಯರು ಗಾಯಕರು ಹಾಗೂ ಅದಕ್ಕೆ ಪೂರಕ ಆಕರಗಳನ್ನು ಒದಗಿಸಿದವರು. ಅವರ ಸಹಭಾಗಿತ್ವದಲ್ಲಿ ಇಂದು ಅಧ್ಯಯನ ನಡೆಯಬೇಕು ಎಂದು ಜಾನಪದ ವಿವಿ ಮಾಜಿ ಕುಲಪತಿ ಡಾ. ಚಿನ್ನಪ್ಪ ಗೌಡ ಹೇಳಿದರು. ಬಿ.ಸಿ.ರೋಡಿನ…


ವಸ್ತುಸಂಗ್ರಹಾಲಯಗಳು ಹೊಸಪೀಳಿಗೆಗೆ ದಾರಿದೀಪ: ಡಾ. ಹೆಗ್ಗಡೆ

ತುಳು ಸಂಸ್ಕೃತಿ, ಬದುಕನ್ನು ಪರಿಚಯಿಸುವ ರಾಣಿ ಅಬ್ಬಕ್ಕ ಸ್ಮಾರಕ ವಸ್ತುಸಂಗ್ರಹಾಲಯ ವಿಶ್ವಕ್ಕೆ ಮಾದರಿಯಾಗಿದ್ದು, ಹೊಸಪೀಳಿಗೆಗೆ ದಾರಿದೀಪವಾಗಬೇಕು ಎಂದು ಧರ್ಮಸ್ಥಳ ಧರ್ಮಾಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶನಿವಾರ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು…