Sri venkataramana Temple Bantwal

ಬಂಟ್ವಾಳ ಬ್ರಹ್ಮರಥೋತ್ಸವದಲ್ಲಿ ಭಕ್ತಜನಸಾಗರಬಂಟ್ವಾಳ ಬ್ರಹ್ಮರಥೋತ್ಸವದಲ್ಲಿ ಭಕ್ತಜನಸಾಗರ

ಬಂಟ್ವಾಳ ಬ್ರಹ್ಮರಥೋತ್ಸವದಲ್ಲಿ ಭಕ್ತಜನಸಾಗರ

www.bantwalnews.com/ ಶನಿವಾರ ಬಂಟ್ವಾಳ ರಥಬೀದಿಯಲ್ಲಿ ಭಕ್ತಜನಸಾಗರ. ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವರ ಬ್ರಹ್ಮರಥೋತ್ಸವದ ಸಂಭ್ರಮದ ನಿಮಿತ್ತ, ಊರ ಪರವೂರ ಸಹಸ್ರಾರು ಭಕ್ತರು ಬಂಟ್ವಾಳ ರಥಬೀದಿಯಲ್ಲಿ ಸೇರಿದ್ದರು.…

8 years ago
ಮಲ್ಲಿಗೆಪ್ರಿಯ ವೆಂಕಟರಮಣ ದೇವರಿಗೆ ಮಲ್ಲಿಗೆ ಸೇವೆ, ರಥೋತ್ಸವಮಲ್ಲಿಗೆಪ್ರಿಯ ವೆಂಕಟರಮಣ ದೇವರಿಗೆ ಮಲ್ಲಿಗೆ ಸೇವೆ, ರಥೋತ್ಸವ

ಮಲ್ಲಿಗೆಪ್ರಿಯ ವೆಂಕಟರಮಣ ದೇವರಿಗೆ ಮಲ್ಲಿಗೆ ಸೇವೆ, ರಥೋತ್ಸವ

ಬಂಟ್ವಾಳ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನ ಬ್ರಹ್ಮರಥೋತ್ಸವ ಪ್ರಯುಕ್ತ ಶನಿವಾರ ಸಂಜೆ ಸೇರಿದ್ದ ಸಹಸ್ರಾರು ಭಕ್ತರು ರಥಾರೋಹಣದ ದೃಶ್ಯವನ್ನು ಕಣ್ತುಂಬಿಕೊಂಡರು. ಈ ಸಂದರ್‍ಭ ಮಲ್ಲಿಗೆಪ್ರಿಯ ವೆಂಕಟರಮಣ ದೇವರಿಗೆ…

8 years ago
ಜಲಕ್ರೀಡೋತ್ಸವಜಲಕ್ರೀಡೋತ್ಸವ

ಜಲಕ್ರೀಡೋತ್ಸವ

  ಬಂಟ್ವಾಳ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನ ಉತ್ಸವ ಸಂದರ್ಭ ಶುಕ್ರವಾರ ರಾತ್ರಿ ನಡೆದ ಜಲಕ್ರೀಡೋತ್ಸವ.

8 years ago