ಸವಾಲುಗಳನ್ನು ಎದುರಿಸಿಕೊಂಡು ಮುನ್ನಡೆಯಿರಿ: ನವೀನ್ ಭಟ್ ಸಲಹೆ
www.bantwalnews.com REPORT
www.bantwalnews.com REPORT
ಅಖಿಲ ಭಾರತ ಮಟ್ಟದ ಯುಪಿಎಸ್ಸಿ ಸಿವಿಲ್ ಸರ್ವಿಸ್ ಪರೀಕ್ಷೆ 2016ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು ಬಂಟ್ವಾಳದ ನವೀನ್ ಭಟ್ 37ನೇ ಕ್ರಮಾಂಕದಲ್ಲಿ ತೇರ್ಗಡೆ ಹೊಂದಿರುತ್ತಾರೆ.ಅವರು ಬಂಟ್ವಾಳ ತಾಲೂಕು ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್ರ…