vitla panchalingeshwara temple

ವಿಟ್ಲ ಜೇಸಿ ಔಟ್ ಸ್ಟಾಂಡಿಂಗ್ ನ್ಯಾಷನಲ್ ಎವಾರ್ಡ್ ವಿನ್ನರ್

ಜೇಸಿಐ ಇಂಡಿಯಾದ ಅತ್ಯುನ್ನತ ಪ್ರಶಸ್ತಿಯಾದ ಔಟ್ ಸ್ಟಾಂಡಿಂಗ್ ನ್ಯಾಷನಲ್ ಎವಾರ್ಡ್ ವಿನ್ನರ್ ಪ್ರಶಸ್ತಿಯು ವಿಟ್ಲ ಜೆಸಿಐ 2016 ರ ಅಧ್ಯಕ್ಷ ಬಾಬು ಕೆ ವಿ ಯವರಿಗೆ ಲಬಿಸಿರುತ್ತದೆ. ಬೆಂಗಳೂರಿನ ದೇವನಹಳ್ಳಿ ಜೆಸಿಐಯ ಆತಿಥ್ಯದಲ್ಲಿ ನಡೆದ ಜೆಸಿಐ ರಾಷ್ಟ್ರೀಯ…


ವಿಟ್ಲದಲ್ಲಿ ವೈಭವದ ರಥೋತ್ಸವ

ವಿಟ್ಲ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ನಡೆಯುವ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ಶನಿವಾರ ರಾತ್ರಿ ವೈಭವದ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖ ನಡೆಯಿತು. www.bantwalnews.com report ವಿಟ್ಲ ಅರಮನೆಯ ಅನುವಂಶೀಯ ಆಡಳಿತದಾರರಾದ ವಿ.ಜನಾರ್ದನ ವರ್ಮ, ಕೃಷ್ಣಯ್ಯ ಕೆ., ಜೀರ್ಣೋದ್ಧಾರ…


ವಿಟ್ಲ ಜಾತ್ರೆಯಲ್ಲಿ ವಿಟ್ಲೋತ್ಸವ

ವಿಟ್ಲ ಶ್ರೀ ಪಂಚಲಿಂಗೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ರಮಾನಾಥ ವಿಟ್ಲ ಸಾರಥ್ಯದಲ್ಲಿ ಶುಕ್ರವಾರ ರಾತ್ರಿ ನಡೆದ ವಾಯ್ಸ್ ಆಫ್ ಮಂಗಳೂರು ತಂಡದಿಂದ ವಿಟ್ಲೋತ್ಸವ ಸಂಗೀತ ನೃತ್ಯ ವೈವಿಧ್ಯ ಕಾರ್ಯಕ್ರಮದ ಫೊಟೋ ನೋಟ.. ಚಿತ್ರಗಳು: ನಟೇಶ್ ವಿಟ್ಲ. www.bantwalnews.com…


ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಪ್ರಯುಕ್ತ ತೆಪ್ಪೋತ್ಸವ

ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಪ್ರಯುಕ್ತ ಪಂಚಲಿಂಗೇಶ್ವರ ಪುಷ್ಕರಿಣಿಯಲ್ಲಿ  ನಡೆದ ತೆಪ್ಪೋತ್ಸವ.    


ವಿಟ್ಲ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ, ರುದ್ರಯಾಗ

ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ರುದ್ರಯಾಗ ನೆರವೇರಿತು. ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್.ಎನ್.ಕುಡೂರು, ಕೃಷ್ಣಯ್ಯ ಕೆ ಸಹಿತ ಪ್ರಮುಖರು ಉಪಸ್ಥಿತರಿದ್ದರು.



ವಿಟ್ಲ ಜಾತ್ರೋತ್ಸವ ಆರಂಭ, ಧ್ವಜಾರೋಹಣ

ವಿಟ್ಲ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಕಾಲಾವಧಿ ಜಾತ್ರೋತ್ಸವ ಶನಿವಾರ ಮಕರ ಸಂಕ್ರಮಣದ ಪರ್ವದಿನದಂದು ಆರಂಭಗೊಂಡಿತು. ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯುವುದರೊಂದಿಗೆ ಜಾತ್ರೋತ್ಸವ ವಿಧ್ಯುಕ್ತವಾಗಿ ಆರಂಭಗೊಂಡಿತು. ಸಂಜೆ ಲಕ್ಷದೀಪೋತ್ಸವ, ರಾತ್ರಿ ಉತ್ಸವ ಬಲಿ ನಡೆಯುತ್ತದೆ. 15, 16, 17ರಂದು…


ವಿಟ್ಲ ಜಾತ್ರೆ: ಪ್ರತಿ ದಿನವೂ ಉತ್ಸವ, ಅನ್ನಸಂತರ್ಪಣೆ, ಸಾಂಸ್ಕೃತಿಕ ವೈಭವ

ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೋತ್ಸವ ಜ.14ರಿಂದ ಧ್ವಜಾರೋಹಣಗೊಂಡು ಜ.22ರವರೆಗೆ ಉತ್ಸವಾದಿಗಳು ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ, ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ಹೇಳಿದರು. bantwalnews.com…


ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರಾ ಸಂಭ್ರಮಕ್ಕೆ ದಿನಗಣನೆ

ಜನವರಿ ಬಂತೆಂದರೆ, ವಿಟ್ಲದಲ್ಲಿ ಹಬ್ಬದ ಸಡಗರ.  ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರಾ ಮಹೋತ್ಸವದ ಸಂಭ್ರಮದ ಕ್ಷಣಗಳಿಗೆ ವಿಟ್ಲ ಸಜ್ಜಾಗುತ್ತಿದೆ. ಹತ್ತೂರಿನಿಂದ ವಿಟ್ಲಕ್ಕೆ ಆಗಮಿಸಿ, ಜಾತ್ರಾ ಸಂಭ್ರಮ ಸವಿಯುತ್ತಾರೆ. ವಿಟ್ಲ ಜಾತ್ರೆಗೆ ಪರಂಪರಾಗತ ವೈಭವದ ಜೊತೆಗೆ…


ಪಂಚಲಿಂಗೇಶ್ವರ ಪುಷ್ಕರಿಣಿಯಲ್ಲಿ ಶಿವಲಿಂಗ ಪ್ರತಿಷ್ಠೆ

ವಿಟ್ಲ ಕ್ಷೇತ್ರದಲ್ಲಿ 12ರಂದು ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ರಾಜಗೋಪುರ, ಆನೆಬಾಗಿಲು, ತೀರ್ಥಮಂಟಪ, ಒಳಾಂಗಣ ಹಾಸುಕಲ್ಲು ಕಾಮಗಾರಿಗಳು ವಿಟ್ಲ ಸೀಮೆಯ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ರಾಜಗೋಪುರ, ಆನೆಬಾಗಿಲು, ತೀರ್ಥಮಂಟಪ, ಒಳಾಂಗಣ ಹಾಸುಕಲ್ಲು ಮೊದಲಾದ ಕಾಮಗಾರಿಗಳ…