ಫರಂಗಿಪೇಟೆ
ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಕಣ್ಣು, ದಂತ, ವೈದ್ಯಕೀಯ ಶಿಬಿರ ಹಾಗೂ ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ
ಪುದು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಬಿಜೆಪಿ ಪ್ರತಿಭಟನೆ
ಸಾಮಾಜಿಕ ಮುಂದಾಳು, ಫರಂಗಿಪೇಟೆ ಮಸೀದಿ ಅಧ್ಯಕ್ಷ ಮುಹಮ್ಮದ್ ಬಾವ ನಿಧನ
ಮೇರೆಮಜಲು: ಮನೆಗೆ ನುಗ್ಗಿ ಮಾರಕಾಯುಧದಿಂದ ಮಾರಣಾಂತಿಕ ಹಲ್ಲೆ
ಗ್ರಾಪಂ ಸದಸ್ಯ ಯೋಗೀಶ್ ಪ್ರಭು, ಅವರ ಪತ್ನಿ ಶೋಭಾ ಗಾಯಗೊಂಡವರು
ಸಾಮರಸ್ಯದ ಬಾಳ್ವೆಗೆ ಒಂದು ಹೆಜ್ಜೆ ಮುಂದಿಡೋಣ
ಫರಂಗಿಪೇಟೆ: ಅಪರಿಚಿತ ಮೃತದೇಹ ಪತ್ತೆ
ಫರಂಗಿಪೇಟೆ ಎಪಿಎಲ್ ಲೀಗ್ ಕ್ರಿಕೆಟ್ ಪಂದ್ಯಾಕೂಟಕ್ಕೆ ಚಾಲನೆ
ಪುದು ವಲಯ ಯುವ ಕಾಂಗ್ರೆಸ್ ವತಿಯಿಂದ ಫರಂಗಿಪೇಟೆ ನೇತ್ರಾವತಿ ನದಿ ಕಿನಾರೆಯಲ್ಲಿ ಶನಿವಾರದಿಂದ 5 ದಿನಗಳ ಕಾಲ ನಡೆಯುವ ಎಪಿಎಲ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ರಾಜ್ಯ ಆಹಾರ ಸಚಿವ ಯು.ಟಿ.ಖಾದರ್ ಬ್ಯಾಟಿಂಗ್ ಮಾಡುವುದರ ಮೂಲಕ ಉದ್ಘಾಟಿಸಿದರು.