ಭವಿಷ್ಯದ ದೃಷ್ಟಿಕೋನದೊಂದಿಗೆ ಕೃಷಿ ನಡೆಸಿ: ಡಾ. ವೀರೇಂದ್ರ ಹೆಗ್ಗಡೆ ಸಲಹೆ
ಭವಿಷ್ಯದ ದೃಷ್ಟಿಕೋನದೊಂದಿಗೆ ಪ್ರಸ್ತುತ ಸನ್ನಿವೇಶದಲ್ಲಿ ಕೃಷಿ ಮಾಡಿ, ಸರಕಾರದ ಯೋಜನೆಯನ್ನು ಅಧಿಕಾರಯುತವಾಗಿ ಪಡೆದುಕೊಳ್ಳಿ, ಭೂಶಕ್ತಿ, ಜಲಶಕ್ತಿ, ಜನಶಕ್ತಿ ಕೃಷಿಗೆ ಅಗತ್ಯ, ಆಧುನಿಕ ಯಂತ್ರೋಪಕರಣ ಬಳಕೆಯ ಅರಿವು ಇರಲಿ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕೃಷಿಕರಿಗೆ…