ಬಿ.ಸಿ.ರೋಡ್ ಸಮೀಪ ಅಪಘಾತ, ಇಬ್ಬರಿಗೆ ಗಾಯ
ಬಿ.ಸಿ.ರೋಡಿನ ಬೈಪಾಸು ರಸ್ತೆಯಲ್ಲಿ ಕಾಮಾಜೆ ತಿರುವಿನ ಬಳಿ ಗುರುವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಕಲ್ಲಡ್ಕ ಸಮೀಪದಿಂದ ಸದಾನಂದ ಎಂಬವರು ಕಾರಿನಲ್ಲಿ ಬಂಟ್ವಾಳ ಕಡೆ ಬರುತ್ತಿದ್ದ ಸಂದರ್ಭ ಬೈಕ್ ಗೆ ಕಾರು ಡಿಕ್ಕಿಯಾಗಿದೆ. ಅದೇ ಸಂದರ್ಭ…
ಬಿ.ಸಿ.ರೋಡಿನ ಬೈಪಾಸು ರಸ್ತೆಯಲ್ಲಿ ಕಾಮಾಜೆ ತಿರುವಿನ ಬಳಿ ಗುರುವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಕಲ್ಲಡ್ಕ ಸಮೀಪದಿಂದ ಸದಾನಂದ ಎಂಬವರು ಕಾರಿನಲ್ಲಿ ಬಂಟ್ವಾಳ ಕಡೆ ಬರುತ್ತಿದ್ದ ಸಂದರ್ಭ ಬೈಕ್ ಗೆ ಕಾರು ಡಿಕ್ಕಿಯಾಗಿದೆ. ಅದೇ ಸಂದರ್ಭ…
ಬಿಲ್ಲವ ಸಮಾಜ ಸೇವಾ ಸಂಘದ ಬಂಟ್ವಾಳ ತಾಲೂಕು ಘಟಕದ 2015-17ನೇ ಸಾಲಿನ ಮಹಾಸಭೆ ಮೇ. 28ರಂದು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ, ಉದ್ಯಮಿ ಸೇಸಪ್ಪ ಕೋಟ್ಯಾನ್…
ಪದ್ಯಾಣ ಗೋಪಾಲಕೃಷ್ಣ (1928-1997) ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರ ಸಾಲಿನಲ್ಲಿ ಮುಂಚೂಣಿಯಲ್ಲಿದ್ದವರು ಪದ್ಯಾಣ ಗೋಪಾಲಕೃಷ್ಣ (1928-1997). ಪ.ಗೋ. ಎಂದೇ ಚಿರಪರಿಚಿತರಾಗಿದ್ದ ಅವರು, ಕನ್ನಡದ ಪ್ರಸಿದ್ಧ ದಿನಪತ್ರಿಕೆಗಳಲ್ಲಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಕೆಲಸ ಮಾಡಿದವರು. ನೇರ, ನಿಷ್ಠುರ ನಡೆಯ…
ಹರೀಶ ಮಾಂಬಾಡಿ
ಸೋಮವಾರ ತಡರಾತ್ರಿ ಬಂಟ್ವಾಳ ತಾಲೂಕು ಶಂಭೂರು ಸಮೀಪ ಬಾಳ್ತಿಲ ಗ್ರಾಮದ ಕೊಡಂಗೆಕೋಡಿ ಎಂಬಲ್ಲಿ ಯುವಕನೋರ್ವನನ್ನು ಕೋಳಿ ಅಂಕಕ್ಕೆ ಬಳಸುವ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘದ ಕಾರ್ಯಕಾರಿಣಿ ಸಭೆ ರಾಜ್ಯ ಸರಕಾರಿ ನೌಕರರ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಬಿ.ತಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯದರ್ಶಿ ಕೆ.ನೀಲೋಜಿರಾವ್ ಕಳೆದ ವಾರ್ಷಿಕ ಮಹಾಸಭೆಯ ವರದಿ ಮಂಡಿಸಿದರು. ವಾರ್ಷಿಕ ಮಹಾಸಭೆಯ ಲೆಕ್ಕಪತ್ರಗಳನ್ನು ಕೋಶಾಧಿಕಾರಿ ಜಲಜಾಕ್ಷಿ…
ಪುದು ವಲಯ ಯುವ ಕಾಂಗ್ರೆಸ್ ವತಿಯಿಂದ ಫರಂಗಿಪೇಟೆ ನೇತ್ರಾವತಿ ನದಿ ಕಿನಾರೆಯಲ್ಲಿ ಶನಿವಾರದಿಂದ 5 ದಿನಗಳ ಕಾಲ ನಡೆಯುವ ಎಪಿಎಲ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ರಾಜ್ಯ ಆಹಾರ ಸಚಿವ ಯು.ಟಿ.ಖಾದರ್ ಬ್ಯಾಟಿಂಗ್ ಮಾಡುವುದರ ಮೂಲಕ ಉದ್ಘಾಟಿಸಿದರು.